ಗ್ರಾಮೀಣ ಮೂಲ ಸೌಕರ್ಯ

 

ಸರ್ಕಾರದ ನಡವಳಿಗಳು / ಅಧಿಸೂಚನೆ / ಸುತ್ತೋಲೆ 

 

ಕಡತದ ವಿಧ ವಿಷಯ ಆದೇಶ ಸಂಖ್ಯೆ ಮತ್ತು ದಿನಾಂಕ ಗಾತ್ರ 
(ಎಂ.ಬಿ)
ವೀಕ್ಷಿಸಿ / ಡೌನ್ಲೋಡ್ ಮಾಡಿ
ಸರ್ಕಾರದ ನಡವಳಿಗಳು 2018-19ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತ್ ಕಟ್ಟಡಗಳನ್ನು ನಿರ್ಮಿಸಲು ಮಂಜೂರಾತಿ ನೀಡುವ ಬಗ್ಗೆ. ಗ್ರಾಅಪ 28 ಗ್ರಾಮೂಸೌ 2019, ಬೆಂಗಳೂರು, ದಿನಾಂಕ:20.02.2019  3.82  ವೀಕ್ಷಿಸಿ
ಸರ್ಕಾರದ ನಡವಳಿಗಳು 2018-19ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಕಟ್ಟಡಗಳ ನಿರ್ಮಾಣ ಮಾಡಲು ಮಂಜೂರಾತಿ ನೀಡುವ ಬಗ್ಗೆ. ಗ್ರಾಅಪ 28 ಗ್ರಾಮೂಸೌ 2018, ಬೆಂಗಳೂರು, ದಿನಾಂಕ:04.02.2019  2.66  ವೀಕ್ಷಿಸಿ
ಸರ್ಕಾರದ ನಡವಳಿಗಳು ಜಿಲ್ಲಾ ಪಂಚಾಯಿತಿಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಡಿ ಆರ್ ಡಿ ಎ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಯವರ ವೇತನ ವೆಚ್ಚವನ್ನು ಭರಿಸಲು ಅನುದಾನವನ್ನು ವರ್ಗಾಯಿಸಿರುವ ಕುರಿತು. ಗ್ರಾಅಪ 6 ಎಸ್ ಜೆ ವೈ(ಡಿ ಆರ್ ಡಿ ಎ) 2018, ಬೆಂಗಳೂರು, ದಿನಾಂಕ:07.11.2018  3.08  ವೀಕ್ಷಿಸಿ
ಸರ್ಕಾರದ ನಡವಳಿಗಳು ತಾಲ್ಲೂಕು ಪಂಚಾಯತ್ ಕಟ್ಟಡಗಳ ನಿರ್ಮಾಣ ಮಾಡಲು ಮಂಜೂರಾತಿ ನೀಡುವ ಬಗ್ಗೆ. ಗ್ರಾಅಪ 11 ಗ್ರಾಮೂಸೌ 2017, ಬೆಂಗಳೂರು, ದಿನಾಂಕ:21.08.2017  0.36  ವೀಕ್ಷಿಸಿ
ಸರ್ಕಾರದ ನಡವಳಿಗಳು ಹಾಸನ ಜಿಲ್ಲಾ ಪಂಚಾಯತ್ ಕಛೇರಿಗೆ ಸುಸಜ್ಜಿತ ಜಿಲ್ಲಾ ಪಂಚಾಯತ್ ಕಛೇರಿ ಕಟ್ಟಡ ವಿಸ್ತರಣೆ ಹಾಗೂ ಸಭಾಂಗಣ ನಿರ್ಮಾಣ ಮಾಡುವ ಸಂಬಂಧ ನಕ್ಷೆ ಹಾಗೂ ಅಂದಾಜುಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ. ಗ್ರಾಅಪ 03 ಗ್ರಾಮೂಸೌ 2017, ಬೆಂಗಳೂರು, ದಿನಾಂಕ:19.05.2017  0.55  ವೀಕ್ಷಿಸಿ
ಸರ್ಕಾರದ ನಡವಳಿಗಳು ಹಾವೇರಿ ಜಿಲ್ಲಾ ಪಂಚಾಯತ್ ನೂತನ ಆಡಳಿತ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. ಗ್ರಾಅಪ 13 ಗ್ರಾಮೂಸೌ 2017, ಬೆಂಗಳೂರು, ದಿನಾಂಕ:16.03.2017  0.47  ವೀಕ್ಷಿಸಿ

 

ಇತ್ತೀಚಿನ ನವೀಕರಣ​ : 16-05-2020 12:34 PM ಅನುಮೋದಕರು: Admin