Feedback / Suggestions

Rashtriya Gram Swaraj Abhiyan

GO / Notifications / Circulars 

 

File Type Subject Order Number & Date Size (MB)  View/Download
Govt Order  ಡಾ:ಸಿ.ಹೆಚ್.ವಸುಂಧರಾ ದೇವಿ, ನಿರ್ದೇಶಕರು(ನಿವೃತ್ತ), ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಇವರ ಸೇವೆಯನ್ನು ಒಂದು ವರ್ಷದ ಅವಧಿಗೆ ರಾ಼ಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನ ಯೋಜನೆಯಡಿ ಸಮಾಲೋಚಕರನ್ನಾಗಿ ನೇಮಿಸುವ ಕುರಿತು.  ಗ್ರಾಅಪಂರಾ/130/ಜಿಪಸ/2020,ದಿನಾಂಕ:04-06-2020 2.51 View
Govt Order ಗದಗ ಜಿಲ್ಲೆಯ ಸಮಗ್ರ ಜಿಲ್ಲಾ ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತು. ಗ್ರಾಅಪ/159/ಜಿಪಸ/2017(ಪಿ-3),ಬೆಂಗಳೂರು,ದಿನಾಂಕ:30-05-2020 5.21 View
Govt Order ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ್(ಆರ್.ಜಿ,ಪಿ.ಎಸ್.ಎ)/ಪಂಚಾಯತಿ ಸಶಕ್ತೀಕರಣ ಅಭಿಯಾನ(ಪಿ.ಎಸ್.ಎ)/ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ( ಆರ್.ಜಿ.ಎಸ್.ಎ)ಯಡಿ ಚಾಮರಾಜನಗರ ಜಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರ ಕಟ್ಟಡಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಗ್ರಾಅಪ/138/ಜಿಪಸ/2017(ಪಿ-1), ಬೆಂಗಳೂರು,ದಿನಾಂಕ:19-03-2020 2.57 View
Govt Order ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ ಯೋಜನೆ/ಪಂಚಾಯತ್ ಸಶಕ್ತೀಕರಣ ಅಭಿಯಾನ/ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ಗದಗ ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರ ಕಟ್ಟಡವನ್ನು ನಿರ್ಮಿಸುವ ಕಾಮಗಾರಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. ಗ್ರಾಅಪಂರಾ/71/ಜಿಪಸ/2020 , ದಿನಾಂಕ:09-03-2020 2.13 View
Govt Order ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ್(ಆರ್.ಜಿ.ಪಿ.ಎಸ್.ಎ)/ಪಂಚಾಯತಿ ಸಶಕ್ತೀಕರಣ ಅಭಿಯಾನ(ಪಿ.ಎಸ್.ಎ)/ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ (ಆರ್.ಜಿ.ಎಸ್.ಎ)ಯಡಿ ಬೀದರ್ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರ ಕಟ್ಟಡಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಗ್ರಾಅಪ/138/ಜಿಪಸ/2017(ಪಿ-1),ಬೆಂಗಳೂರು,ದಿನಾಂಕ:07-03-2020 2.07 View
Govt Order 2019-20ನೇ ಸಾಲಿನ ಆರ್ಥಿಕ ವರ್ಷದ ಜನವರಿ-2020 ರಿಂದ ಮಾರ್ಚ್-2020ರ ವರೆಗೆ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗೆ ನಾಲ್ಕನೇ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಕುರಿತು. ಗ್ರಾಅಪ/120/ಜಿಪಸ/2019,ಬೆಂಗಳೂರು,ದಿನಾಂಕ:29_02_2020 2.15 View
Govt Order ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ್ (ಆರ್.ಜಿ.ಪಿ.ಎಸ್.ಎ) / ಪಂಚಾಯತಿ ಸಶಕ್ತೀಕರಣ ಅಭಿಯಾನ (ಪಿ.ಎಸ್.ಎ) / ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ (ಆರ್.ಜಿ.ಎಸ್.ಎ) ಯಡಿ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರ ಕಟ್ಟಡಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಗ್ರಾಅಪ/138/ಜಿಪಸ/2017(ಪಿ-1), ಬೆಂಗಳೂರು, ದಿನಾಂಕ:25.02.2020 2.84 View
Govt Order 2019-20ನೇ ಸಾಲಿನ ಆರ್ಥಿಕ ವರ್ಷದ ಅಕ್ಟೋಬರ್-2019 ರಿಂದ ಡಿಸೆಂಬರ್-2019 ರ ವರೆಗೆ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗೆ ಮೂರನೇ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಕುರಿತು. ಗ್ರಾಅಪ 120 ಜಿಪಸ 2019, ಬೆಂಗಳೂರು, ದಿನಾಂಕ:05.02.2020 2.10 View

Last Updated: 26-05-2021 04:29 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

 • Copyright Policy
 • Hyperlinking Policy
 • Security Policy
 • Terms & Conditions
 • Privacy Policy
 • Help
 • Screen Reader Access
 • Guidelines

Visitors

 • Last Updated​ :
 • Visitors Counter :
 • Version :
CONTENT OWNED AND MAINTAINED BY : Rural Development and Panchayat Raj Department
Designed, Developed and Hosted by: Center for e-Governance - Web Portal, Government of Karnataka © 2021, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080