ಅಭಿಪ್ರಾಯ / ಸಲಹೆಗಳು

ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನ

ಸರ್ಕಾರದ ನಡವಳಿಗಳು / ಅಧಿಸೂಚನೆ / ಸುತ್ತೋಲೆ 

 

ಕಡತದ ವಿಧ ವಿಷಯ ಆದೇಶ ಸಂಖ್ಯೆ ಮತ್ತು ದಿನಾಂಕ

ಗಾತ್ರ

(ಎಂ.ಬಿ) 

ವೀಕ್ಷಿಸಿ / ಡೌನ್ಲೋಡ್ ಮಾಡಿ
ಸರ್ಕಾರದ ನಡವಳಿಗಳು ಶ್ರೀ ಚಂದ್ರಹಾಸ, ಕಾರ್ಯದರ್ಶಿ, ಗ್ರೇಡ್-2‌ ಎಂ.ಸಿ. ಹಳ್ಳಿ ಗ್ರಾಮ ಪಂಚಾಯತಿ, ತರೀಕೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಇವರ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957ರ ನಿಯಮ 14-ಎ ಅಡಿಯಲ್ಲಿ ಮಾನ್ಯ ಉಪ ಲೋಕಯುಕ್ತರಿಗೆ ವಹಿಸುವ ಬಗ್ಗೆ. ಗ್ರಾಅಪ/103/ಗ್ರಾಪಂಕಾ/2022, ಬೆಂಗಳೂರು, ದಿನಾಂಕ:23.06.2022 0.5 ವೀಕ್ಷಿಸಿ
ಸರ್ಕಾರದ ನಡವಳಿಗಳು  ಡಾ:ಸಿ.ಹೆಚ್.ವಸುಂಧರಾ ದೇವಿ, ನಿರ್ದೇಶಕರು(ನಿವೃತ್ತ), ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಇವರ ಸೇವೆಯನ್ನು ಒಂದು ವರ್ಷದ ಅವಧಿಗೆ ರಾ಼ಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನ ಯೋಜನೆಯಡಿ ಸಮಾಲೋಚಕರನ್ನಾಗಿ ನೇಮಿಸುವ ಕುರಿತು.  ಗ್ರಾಅಪಂರಾ/130/ಜಿಪಸ/2020,ದಿನಾಂಕ:04-06-2020 2.51 ವೀಕ್ಷಿಸಿ
ಸರ್ಕಾರದ ನಡವಳಿಗಳು ಗದಗ ಜಿಲ್ಲೆಯ ಸಮಗ್ರ ಜಿಲ್ಲಾ ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತು. ಗ್ರಾಅಪ/159/ಜಿಪಸ/2017(ಪಿ-3),ಬೆಂಗಳೂರು,ದಿನಾಂಕ:30-05-2020 5.21 ವೀಕ್ಷಿಸಿ
ಸರ್ಕಾರದ ನಡವಳಿಗಳು ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ್(ಆರ್.ಜಿ,ಪಿ.ಎಸ್.ಎ)/ಪಂಚಾಯತಿ ಸಶಕ್ತೀಕರಣ ಅಭಿಯಾನ(ಪಿ.ಎಸ್.ಎ)/ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ( ಆರ್.ಜಿ.ಎಸ್.ಎ)ಯಡಿ ಚಾಮರಾಜನಗರ ಜಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರ ಕಟ್ಟಡಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಗ್ರಾಅಪ/138/ಜಿಪಸ/2017(ಪಿ-1), ಬೆಂಗಳೂರು,ದಿನಾಂಕ:19-03-2020 2.57 ವೀಕ್ಷಿಸಿ
ಸರ್ಕಾರದ ನಡವಳಿಗಳು ರಾಜೀವ್ ಗಾಂಧಿ ಪಂಚಾಯತ್ ಸಶಕ್ತೀಕರಣ ಅಭಿಯಾನ ಯೋಜನೆ/ಪಂಚಾಯತ್ ಸಶಕ್ತೀಕರಣ ಅಭಿಯಾನ/ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ಗದಗ ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರ ಕಟ್ಟಡವನ್ನು ನಿರ್ಮಿಸುವ ಕಾಮಗಾರಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. ಗ್ರಾಅಪಂರಾ/71/ಜಿಪಸ/2020 , ದಿನಾಂಕ:09-03-2020 2.13 ವೀಕ್ಷಿಸಿ
ಸರ್ಕಾರದ ನಡವಳಿಗಳು ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ್(ಆರ್.ಜಿ.ಪಿ.ಎಸ್.ಎ)/ಪಂಚಾಯತಿ ಸಶಕ್ತೀಕರಣ ಅಭಿಯಾನ(ಪಿ.ಎಸ್.ಎ)/ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ (ಆರ್.ಜಿ.ಎಸ್.ಎ)ಯಡಿ ಬೀದರ್ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರ ಕಟ್ಟಡಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಗ್ರಾಅಪ/138/ಜಿಪಸ/2017(ಪಿ-1),ಬೆಂಗಳೂರು,ದಿನಾಂಕ:07-03-2020 2.07 ವೀಕ್ಷಿಸಿ
ಸರ್ಕಾರದ ನಡವಳಿಗಳು 2019-20ನೇ ಸಾಲಿನ ಆರ್ಥಿಕ ವರ್ಷದ ಜನವರಿ-2020 ರಿಂದ ಮಾರ್ಚ್-2020ರ ವರೆಗೆ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗೆ ನಾಲ್ಕನೇ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಕುರಿತು. ಗ್ರಾಅಪ/120/ಜಿಪಸ/2019,ಬೆಂಗಳೂರು,ದಿನಾಂಕ:29_02_2020 2.15 ವೀಕ್ಷಿಸಿ
ಸರ್ಕಾರದ ನಡವಳಿಗಳು ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ್ (ಆರ್.ಜಿ.ಪಿ.ಎಸ್.ಎ) / ಪಂಚಾಯತಿ ಸಶಕ್ತೀಕರಣ ಅಭಿಯಾನ (ಪಿ.ಎಸ್.ಎ) / ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ (ಆರ್.ಜಿ.ಎಸ್.ಎ) ಯಡಿ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರ ಕಟ್ಟಡಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು. ಗ್ರಾಅಪ/138/ಜಿಪಸ/2017(ಪಿ-1), ಬೆಂಗಳೂರು, ದಿನಾಂಕ:25.02.2020 2.84 ವೀಕ್ಷಿಸಿ
ಸರ್ಕಾರದ ನಡವಳಿಗಳು 2019-20ನೇ ಸಾಲಿನ ಆರ್ಥಿಕ ವರ್ಷದ ಅಕ್ಟೋಬರ್-2019 ರಿಂದ ಡಿಸೆಂಬರ್-2019 ರ ವರೆಗೆ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗೆ ಮೂರನೇ ಕಂತಿನ ಅನುದಾನವನ್ನು ಬಿಡುಗಡೆಗೊಳಿಸುವ ಕುರಿತು. ಗ್ರಾಅಪ 120 ಜಿಪಸ 2019, ಬೆಂಗಳೂರು, ದಿನಾಂಕ:05.02.2020 2.10 ವೀಕ್ಷಿಸಿ

 

ಇತ್ತೀಚಿನ ನವೀಕರಣ​ : 01-07-2022 03:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080