ಅಭಿಪ್ರಾಯ / ಸಲಹೆಗಳು

ಯೋಜನಾ ಉಸ್ತುವಾರಿ ಮತ್ತು ಮಾಹಿತಿ ವಿಭಾಗ

 

ಇಲಾಖೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನಾ ಕಾರ್ಯಕ್ರಮಗಳ ಪ್ರಗತಿಯ ಉಸ್ತುವಾರಿ, ವಾರ್ಷಿಕ ಯೋಜನೆ, ವಾರ್ಷಿಕ ವರದಿ ತಯಾರಿಕೆ ಸಮನ್ವಯ, ಮಾಸಿಕ ಕಾರ್ಯಕ್ರಮ ಅನುಷ್ಠಾನ ವೇಳಾಪಟ್ಟಿ (MPIC) ಸಭೆ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಹಾಗೂ ಉಪ ಕಾರ್ಯದರ್ಶಿಗಳ ಸಭೆಗಳು. ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ರಚಿಸಿರುವ ಜಿಲ್ಲಾ ಮಟ್ಟದ ದಿಶಾ [District Development Co-ordination and Monitoring Committee- (DISHA)] ಸಭೆಗಳ ಉಸ್ತುವಾರಿ ನೆರವೇರಿಸುವುದರ ಜೊತೆಗೆ, ಸರ್ಕಾರಕ್ಕೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿ, ವಿಶ್ಲೇಷಿಸಿ, ಕ್ರೋಢೀಕರಿಸಿ ವರದಿ ಹಾಗೂ ತ:ಖ್ತೆಗಳನ್ನು ತಯಾರಿಸುವ ಕಾರ್ಯವೂ ಈ ವಿಭಾಗದ್ದಾಗಿರುತ್ತದೆ.

 

Archives

ಸರ್ಕಾರದ ನಡವಳಿಗಳು / ಅಧಿಸೂಚನೆ / ಸುತ್ತೋಲೆ 

 

ಕಡತದ ವಿಧ ವಿಷಯ ಆದೇಶ ಸಂಖ್ಯೆ ಮತ್ತು ದಿನಾಂಕ ಗಾತ್ರ 
(ಎಂ.ಬಿ)
ವೀಕ್ಷಿಸಿ / ಡೌನ್ಲೋಡ್ ಮಾಡಿ
ಸಭಾ ನಡವಳಿಗಳು
ದಿನಾಂಕ 09-11-2021 & 10-11-2021 ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪುಗತಿ ಪರಿಶೀಲನಾ ಸಭಾ ನಡವಳಿ.
ಗ್ರಾಅಪ/121/ಯೋಉಮಾ/2021, ದಿನಾಂಕ:24.11.2021 15.4 ವೀಕ್ಷಿಸಿ 
ಸಭಾ ನಡವಳಿಗಳು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ  ದಿ:30-08-2021 & 31.08.2021 ರಂದು ಸುವರ್ಣ ಸೌಧ ಬೆಳಗಾವಿಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯ ನಡವಳಿಗಳು.
ಗ್ರಾಅಪ/87/ಯೋಉಮಾ/2021, ದಿನಾಂಕ:12.10.2021 3.99 ವೀಕ್ಷಿಸಿ
ಅನುದಾನ ಹಂಚಿಕೆ ಪುಸ್ತಕ
ಗ್ರಾಮ ಪಂಚಾಯಿತಿ ಅನುದಾನ ಹಂಚಿಕೆ ಪುಸ್ತಕ
- 5.9 ವೀಕ್ಷಿಸಿ 
ಸಭಾ ನಡವಳಿಗಳು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ದಿ:20-05-2021 ರಂದು ಕೋವಿಡ್-19‌ ಎರಡನೇ ಅಲೆ ನಿಯಂತ್ರಣ ಕುರಿತು ನಡೆದ ವೀಡಿಯೊ ಸಂವಾದ ಕಾರ್ಯಕ್ರಮದ ನಡವಳಿಗಳು.
ಗ್ರಾಅಪ/65/ಯೋಉಮಾ/2021, ದಿನಾಂಕ:24.05.2021 3.3 ವೀಕ್ಷಿಸಿ 
ಸಭಾ ನಡವಳಿಗಳು
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾ.ಅ.ಪ ಇಲಾಖೆ ರವರ ಅಧ್ಯಕ್ಷತೆಯಲ್ಲಿ ದಿ:06-11-2020 ರಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದ ನಡವಳಿಗಳು.
ಗ್ರಾಅಪ/118/ಯೋಉಮಾ/2020, ದಿನಾಂಕ:09.11.2020 3.51  ವೀಕ್ಷಿಸಿ 

 

ಇತ್ತೀಚಿನ ನವೀಕರಣ​ : 07-07-2022 12:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080