ಅಭಿಪ್ರಾಯ / ಸಲಹೆಗಳು

ಸೌರ ಬೆಳಕು

 

ಸರ್ಕಾರದ ನಡವಳಿಗಳು / ಅಧಿಸೂಚನೆ / ಸುತ್ತೋಲೆ / ಪತ್ರ

 

ಕಡತದ ವಿಧ ವಿಷಯ ಆದೇಶ ಸಂಖ್ಯೆ ಮತ್ತು ದಿನಾಂಕ ಗಾತ್ರ 
(ಎಂ.ಬಿ)
ವೀಕ್ಷಿಸಿ / ಡೌನ್ಲೋಡ್ ಮಾಡಿ
ಸಭಾ ನಡವಳಿಗಳು ದಿ:07.11.2019 ರಂದು ಬೆಳಗ್ಗೆ 10:30 ಗಂಟೆಗೆ ಶ್ರೀ ಕೆ.ಎಸ್. ಈಶ್ವರಪ್ಪ, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಅಳವಡಿಕೆ ಕುರಿತಂತೆ ನಡೆದ ಸಭೆಯ ನಡವಳಿಗಳು. ಗ್ರಾಅಪ 56 ಜೈಅಯೋ 2019, ಬೆಂಗಳೂರು, ದಿನಾಂಕ:12.11.2019  4.57  ವೀಕ್ಷಿಸಿ
ಸಭಾ ನಡವಳಿಗಳು ದಿ:25.07.2019ರಂದು ನಿರ್ದೇಶಕರು (ಗ್ರಾಮೂಸೌ-2) ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ 2017-18ನೇ ಸಾಲಿಗೆ ಸಂಬಂಧಿಸಿದಂತೆ ನೂತನ ಸೌರ ಬೆಳಕು ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ನಡವಳಿಗಳು. ಗ್ರಾಅಪ 20 ಜೈಅಯೋ 2016, ಬೆಂಗಳೂರು, ದಿನಾಂಕ:30.07.2018  15.11 ವೀಕ್ಷಿಸಿ
ಸರ್ಕಾರದ ನಡವಳಿಗಳು 2017-18ನೇ ಸಾಲಿನಲ್ಲಿ ನೂತನ ಸೌರಬೆಳಕು ಯೋಜನೆಯಡಿ ಗದಗ ಜಿಲ್ಲೆಗೆ ಹೆಚ್ಚುವರಿ ಗ್ರಾಮಗಳನ್ನು ಆಯ್ಕೆ ಮಾಡಿ ಮಂಜೂರಾತಿ ನೀಡುವ ಕುರಿತು. ಗ್ರಾಅಪ 26 ಜೈಅಯೋ 2016, ಬೆಂಗಳೂರು, ದಿನಾಂಕ:12.02.2018  0.53 ವೀಕ್ಷಿಸಿ
ಸರ್ಕಾರದ ನಡವಳಿಗಳು 2017-18ನೇ ಸಾಲಿನಲ್ಲಿ ನೂತನ ಸೌರಬೆಳಕು ಯೋಜನೆಯಡಿ ಅನುದಾನ ಬಿಡುಗಡೆ ಮಾಡುವ ಕುರಿತು. ಗ್ರಾಅಪ 74 ಜೈಅಯೋ 2016, ಬೆಂಗಳೂರು, ದಿನಾಂಕ:29.01.2018  1.27  ವೀಕ್ಷಿಸಿ
ಪತ್ರ 2017-18ನೇ ಸಾಲಿನಲ್ಲಿ ನೂತನ ಸೌರಬೆಳಕು ಯೋಜನೆಯಡಿ ಗದಗ ಜಿಲ್ಲೆಗೆ ಹೆಚ್ಚುವರಿ ಗ್ರಾಮ ಹಾಗೂ ಬದಲಿ ಗ್ರಾಮ ಆಯ್ಕೆ ಮಾಡುವ ಕುರಿತು. ಗ್ರಾಅಪ 26 ಜೈಅಯೋ 2016, ಬೆಂಗಳೂರು, ದಿನಾಂಕ:19.01.2018  0.58  ವೀಕ್ಷಿಸಿ
ಪತ್ರ 2017-18ನೇ ಸಾಲಿನಲ್ಲಿ ನೂತನ ಸೌರಬೆಳಕು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹಾಗೂ ಇ-ಟೆಂಡರ್ ನಮೂನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. ಗ್ರಾಅಪ 26 ಜೈಅಯೋ 2016, ಬೆಂಗಳೂರು, ದಿನಾಂಕ:02.01.2018  3.48  ವೀಕ್ಷಿಸಿ
ಸರ್ಕಾರದ ನಡವಳಿಗಳು 2016-17ನೇ ಸಾಲಿನ ನೂತನ ಸೌರಬೆಳಕು ಯೋಜನೆಯ ಮಾರ್ಗಸೂಚಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. ಗ್ರಾಅಪ 36 ಜೈಅಯೋ 2016, ಬೆಂಗಳೂರು, ದಿನಾಂಕ:29.07.2017  1.19  ವೀಕ್ಷಿಸಿ
ಸರ್ಕಾರದ ನಡವಳಿಗಳು 2016-17ನೇ ಸಾಲಿನ ನೂತನ ಸೌರಬೆಳಕು ಯೋಜನೆಯಡಿ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದ ವಿಸ್ತೀರ್ಣ ಪ್ರದೇಶದ ಕುಲಭೂಷಣ ನಗರದಲ್ಲಿ ಭಗವಾನ್ 1008 ನೇಮಿನಾಥ ತೀರ್ಥಂಕರ ದಿಗಂಬರ ಜೈನ ಬಸ್ತಿಯಲ್ಲಿ ಸೌರ ಬೀದಿ ದೀಪಗಳನ್ನು ಅಳವಡಿಸಲು ಅನುದಾನ ಬಿಡುಗಡೆ ಕುರಿತು. ಗ್ರಾಅಪ 93 ಜೈಅಯೋ 2016, ಬೆಂಗಳೂರು, ದಿನಾಂಕ:23.12.2016  0.25  ವೀಕ್ಷಿಸಿ
ಸರ್ಕಾರದ ನಡವಳಿಗಳು 2016-17ನೇ ಸಾಲಿನ ನೂತನ ಸೌರಬೆಳಕು ಯೋಜನೆಯಡಿ ಎರಡನೇ ಕಂತಿನ ಅನುದಾನ ಬಿಡುಗಡೆ ಮಾಡುವ ಕುರಿತು. ಗ್ರಾಅಪ 73 ಜೈಅಯೋ 2016, ಬೆಂಗಳೂರು, ದಿನಾಂಕ:15.12.2016  0.27  ವೀಕ್ಷಿಸಿ
ಸರ್ಕಾರದ ನಡವಳಿಗಳು 2015-16ನೇ ಸಾಲಿನ ನೂತನ ಸೌರ ಬೆಳಕು ಯೋಜನೆ ಅನುಷ್ಠಾನಕ್ಕೆ ಶೇಕಡ 50ರಷ್ಟು ಅನುದಾನ ಬಿಡುಗಡೆ ಮಾಡುವ ಕುರಿತು. ಗ್ರಾಅಪ 91 ಜೈಅಯೋ 2015, ಬೆಂಗಳೂರು, ದಿನಾಂಕ:10.12.2016  0.56 ವೀಕ್ಷಿಸಿ
ಸರ್ಕಾರದ ನಡವಳಿಗಳು 2016-17ನೇ ಸಾಲಿನ ನೂತನ ಸೌರ ಬೆಳಕು ಯೋಜನೆಯಡಿ ಮೊದಲ ಕಂತಿನ ಅನುದಾನ ಬಿಡುಗಡೆ ಮಾಡುವ ಕುರಿತು. ಗ್ರಾಅಪ 73 ಜೈಅಯೋ 2016, ಬೆಂಗಳೂರು, ದಿನಾಂಕ:17.10.2016  0.25  ವೀಕ್ಷಿಸಿ
ಪತ್ರ 2016-17ನೇ ಸಾಲಿನಲ್ಲಿ ನೂತನ ಸೌರಬೆಳಕು ಯೋಜನೆಯ ಮಾರ್ಗಸೂಚಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. ಗ್ರಾಅಪ 36 ಜೈಅಯೋ 2016, ಬೆಂಗಳೂರು, ದಿನಾಂಕ:29.07.2016  6.90  ವೀಕ್ಷಿಸಿ
ಸರ್ಕಾರದ ನಡವಳಿಗಳು 2015-16ನೇ ಸಾಲಿನ ನೂತನ ಸೌರ ಬೆಳಕು ಯೋಜನೆ ಅನುಷ್ಠಾನಕ್ಕೆ ಶೇಕಡ 50ರಷ್ಟು ಅನುದಾನ ಬಿಡುಗಡೆ ಮಾಡುವ ಕುರಿತು. ಗ್ರಾಅಪ 91 ಜೈಅಯೋ 2015, ಬೆಂಗಳೂರು, ದಿನಾಂಕ:10.12.2015  0.56 ವೀಕ್ಷಿಸಿ
ಸರ್ಕಾರದ ನಡವಳಿಗಳು 2014-15ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಹೆಚ್ಚುವರಿ ಅನುದಾನ ಬಿಡುಗಡೆ ಕುರಿತು. ಗ್ರಾಅಪ 22 ಜೈಅಯೋ 2014, ಬೆಂಗಳೂರು, ದಿನಾಂಕ:27.03.2015  0.50  ವೀಕ್ಷಿಸಿ
ಸರ್ಕಾರದ ನಡವಳಿಗಳು 2014-15ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಶೇ.100% ರಷ್ಟು ಅನುದಾನ ಬಿಡುಗಡೆ - ಕುರಿತು. ಗ್ರಾಅಪ 22 ಜೈಅಯೋ 2014, ಬೆಂಗಳೂರು, ದಿನಾಂಕ:06.02.2015  0.78  ವೀಕ್ಷಿಸಿ
ಸರ್ಕಾರದ ನಡವಳಿಗಳು 2014-15ನೇ ಸಾಲಿನಲ್ಲಿ ಕಲಬುರ್ಗಿ ಜಿಲ್ಲೆಗೆ ಸೌರ ಬೆಳಕು ಯೋಜನೆಯಡಿ ಶೇ.100% ರಷ್ಟು ಅನುದಾನ ಬಿಡುಗಡೆ - ಕುರಿತು. ಗ್ರಾಅಪ 22 ಜೈಅಯೋ 2014, ಬೆಂಗಳೂರು, ದಿನಾಂಕ:06.02.2015  0.65  ವೀಕ್ಷಿಸಿ
ಪತ್ರ 2014-15ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಶೇ.50% ರಷ್ಟು ಅನುದಾನ ಬಿಡುಗಡೆ ಕುರಿತು. ಗ್ರಾಅಪ 22 ಜೈಅಯೋ 2014, ಬೆಂಗಳೂರು, ದಿನಾಂಕ:06.02.2015  1.07  ವೀಕ್ಷಿಸಿ
ಸರ್ಕಾರದ ನಡವಳಿಗಳು 2014-15ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಶೇ.50% ರಷ್ಟು ಅನುದಾನ ಬಿಡುಗಡೆ ಕುರಿತು. ಗ್ರಾಅಪ 22 ಜೈಅಯೋ 2014, ಬೆಂಗಳೂರು, ದಿನಾಂಕ:05.12.2014  0.07  ವೀಕ್ಷಿಸಿ
ಸರ್ಕಾರದ ನಡವಳಿಗಳು 2013-14ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಹೆಚ್ಚುವರಿ ಅನುದಾನ ಬಿಡುಗಡೆ ಕುರಿತು. ಗ್ರಾಅಪ 23 ಜೈಅಯೋ 2013, ಬೆಂಗಳೂರು, ದಿನಾಂಕ:28.02.2014  0.56  ವೀಕ್ಷಿಸಿ
ಸರ್ಕಾರದ ನಡವಳಿಗಳು 2013-14ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಎರಡನೇ(ಅಂತಿಮ) ಕಂತಿನ ಅನುದಾನ ಬಿಡುಗಡೆ ಕುರಿತು. ಗ್ರಾಅಪ 23 ಜೈಅಯೋ 2013, ಬೆಂಗಳೂರು, ದಿನಾಂಕ:28.12.2013  1.64  ವೀಕ್ಷಿಸಿ
ಸರ್ಕಾರದ ನಡವಳಿಗಳು 2013-14ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಶೇ.50ರಷ್ಟು ಅನುದಾನ ಬಿಡುಗಡೆ ಕುರಿತು. ಗ್ರಾಅಪ 23 ಜೈಅಯೋ 2013, ಬೆಂಗಳೂರು, ದಿನಾಂಕ:16.11.2013  1.72  ವೀಕ್ಷಿಸಿ
ಪತ್ರ 2013-14ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯಡಿ ಶೇ.50ರಷ್ಟು ಅನುದಾನ ಬಿಡುಗಡೆ ಕುರಿತು. ಗ್ರಾಅಪ 23 ಜೈಅಯೋ 2013, ಬೆಂಗಳೂರು, ದಿನಾಂಕ:21.10.2013  2.63  ವೀಕ್ಷಿಸಿ
ಸರ್ಕಾರದ ನಡವಳಿಗಳು 2012-13ನೇಸಾಲಿಗೆ ಸೌರ ಬೆಳಕು ಯೋಜನೆಯಡಿ ಅನುದಾನ ಬಿಡುಗಡೆ ಕುರಿತು. ಗ್ರಾಅಪ 33 ಜೈಅಯೋ 2012, ಬೆಂಗಳೂರು, ದಿನಾಂಕ:12.03.2013  2.06  ವೀಕ್ಷಿಸಿ
ಸರ್ಕಾರದ ನಡವಳಿಗಳು 2012-13ನೇ ಸಾಲಿಗೆ ಸೌರ ಬೆಳಕು ಯೋಜನೆಯಡಿ ಅನುದಾನ ಬಿಡುಗಡೆ ಕುರಿತು. ಗ್ರಾಅಪ 33 ಜೈಆಯೋ 2012, ಬೆಂಗಳೂರು, ದಿನಾಂಕ:23.11.2012  0.86  ವೀಕ್ಷಿಸಿ
ಪತ್ರ Monthly Progress Report of Soura Belaku for the year 2012-13. RDP 06 BGS Bangalore,Dt:18.11.12  0.17  ವೀಕ್ಷಿಸಿ
ಸರ್ಕಾರದ ನಡವಳಿಗಳು 2012-13ನೇ ಸಾಲಿಗೆ ಸೌರ ಬೆಳಕು ಯೋಜನೆಯಡಿ ಅನುದಾನ ಬಿಡುಗಡೆ ಕುರಿತು. ಗ್ರಾಅಪ 33 ಜೈಆಯೋ 2012, ಬೆಂಗಳೂರು, ದಿನಾಂಕ:14.09.2012  0.80  ವೀಕ್ಷಿಸಿ
ಪತ್ರ 2012-13ನೇ ಸಾಲಿನಲ್ಲಿ ಸೌರ ಬೆಳಕು ಯೋಜನೆಯ ಅನುಷ್ಠಾನ ಕುರಿತು ಮಾರ್ಗದರ್ಶಿ ಮತ್ತು ಇ-ಟೆಂಡರ್ ನಮೂನೆ ನೀಡುವ ಕುರಿತು. ಗ್ರಾಅಪ 16 ಜೈಅಯೋ 2012, ಬೆಂಗಳೂರು, ದಿನಾಂಕ:07.07.2012  20.51  ವೀಕ್ಷಿಸಿ

 

ಇತ್ತೀಚಿನ ನವೀಕರಣ​ : 18-03-2021 12:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080