ಅಭಿಪ್ರಾಯ / ಸಲಹೆಗಳು

ಅಧಿಸೂಚನೆ

ವಿಷಯ ದಿನಾಂಕ ಗಾತ್ರ
(ಎಂ.ಬಿ) 
ವೀಕ್ಷಿಸಿ/ ಡೌನ್ಲೋಡ್ 

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆ ಕೆಳಕಂಡ ತಾತ್ಕಾಲಿಕ Business Analyst ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನ

03.08.2023 0.8 ಅಧಿಸೂಚನೆ
1.9 ಪ್ರಕಟಣೆ
0.4 ಅರ್ಜಿ ನಮೂನೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಯೋಜನೆಯಡಿ ರಾಜ್ಯ ಕಛೇರಿಗೆ UNICEF ಸಂಸ್ಥೆಯ ವತಿಯಿಂದ ಕೆಳಕಂಡ ತಾತ್ಕಾಲಿಕ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ

16.06.2023 1.01 ಪ್ರಕಟಣೆ
0.5 ToR
0.2 ಅರ್ಜಿ ನಮೂನೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ SQM & DQM ನ ಎಂಪನೆಲ್‌ಮೆಂಟ್‌ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

05.06.2023 4.2 ಪ್ರಕಟಣೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಓಂಬುಡ್ಸ್‌ಪರ್ಸನ್‌ ಮೇಲ್ಮನವಿ ಪ್ರಾಧಿಕಾರದಲ್ಲಿ ಖಾಲಿ ಇರುವ ಒಂದು ಸದಸ್ಯ ಸ್ಥಾನ ಹಾಗೂ ಮುಂದೆ ಖಾಲಿಯಾಗಲಿರುವ ಇಬ್ಬರು ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 14.03.2023 1 ಪ್ರಕಟಣೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಟಾನದ ಸಂಬAಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಓಂಬುಡ್ಸ್‌ಪರ್ಸನ್ಸ್‌ರವರ ಹುದ್ದೆಗಳನ್ನು ಆಯ್ಕೆ ಮೂಲಕ ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 14.03.2023  1.03 ಪ್ರಕಟಣೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ
ಓಂಬುಡ್ಸ್‌ ಪರ್ಸನ್ಸ್‌ ರವರ ನೇಮಕಾತಿ (ತಾತ್ಕಾಲಿಕ ಪಟ್ಟಿ- ಆಕ್ಷೇಪಣೆಗಾಗಿ
)
14.11.2022 0.5 ಪ್ರಕಟಣೆ
EXPRESSION OF INTEREST FOR FACULTY AND SENIOR PROGRAMMER POSTS 26.08.2022 0.5 ಅರ್ಜಿ ನಮೂನೆ
1 ಪ್ರಕಟಣೆ
JJM ಕಾಮಗಾರಿಗಳಿಗಾಗಿ ರಾಜ್ಯ ಗುಣಮಟ್ಟದ ಮಾನಿಟರ್‌ಗಳ (SQM) ಎಂಪನೆಲ್‌ಮೆಂಟ್‌ಗಾಗಿ ಅರ್ಜಿ ಆಹ್ವಾನ. 15.06.2022 0.2 ಪ್ರಕಟಣೆ
ರಾಜ್ಯ & ಜಿಲ್ಲಾ ಮಟ್ಟದಲ್ಲಿ ಗುಣ ನಿಯಂತ್ರಣ ಮಾನಿಟರ್‌ ಗಳನ್ನು(Quality Monitors) ಎಂಪ್ಯಾನಲ್‌ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
08.06.2022 0.3 ಪ್ರಕಟಣೆ
ಒಂಬುಡ್ಸ್ಮನ್ ಮೇಲ್ಮನವಿ ಪ್ರಾಧಿಕಾರದ ಸದಸ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ 08.06.2022 0.4 ಪ್ರಕಟಣೆ
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವ್ಯಾಪ್ತಿಯಲ್ಲಿ ಖಾಲಿ ಇರುವ 34 ತಾಲ್ಲೂಕು ಸಂಯೋಜಕರ ಹುದ್ದೆಯ ಸಂದರ್ಶನಕ್ಕೆ ಸಂಕ್ಷೇಪಿತಗೊಳಿಸಿದ ಪಟ್ಟಿ ಪ್ರಕಟಣೆ ಸಂಖ್ಯೆ: ಗ್ರಾಅಪ:37:ಸಾಪನಿ(ಉಖಾಯೋ):2016 ದಿ:01-06-20221 ತಿದ್ದುಪಡಿ ಪ್ರಕಟಣೆ. 08.06.2022 0.3 ತಿದ್ದುಪಡಿ
ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ. 02.06.2022 2.1 ಪ್ರಕಟಣೆ
ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ. 01.06.2022 0.5 ಪ್ರಕಟಣೆ
ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (ಮಹಾತ್ಮ ಗಾಂಧಿ ನರೇಗಾ),ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನ 20.05.2022 0.7 ಅಧಿಸೂಚನೆ
ಒಂಬುಡ್ಸ್ಮನ್ ಮೇಲ್ಮನವಿ ಪ್ರಾಧಿಕಾರದ ಸದಸ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ 06.05.2022 0.4 ಅಧಿಸೂಚನೆ
RGSA ಯೋಜನೆಯಡಿ ಪ್ರೋಗ್ರಾಮರ್‌ಗಳ ಹುದ್ದೆಗೆ ಆಸಕ್ತಿಯ ಅಭಿವ್ಯಕ್ತಿ (ಗುತ್ತಿಗೆ ಆಧಾರ)
24.03.2022 0.9 ಅಧಿಸೂಚನೆ
0.7 ಅರ್ಜಿ ನಮೂನೆ
JJM ಕಾಮಗಾರಿಗಳಿಗಾಗಿ ರಾಜ್ಯ ಗುಣಮಟ್ಟದ ಮಾನಿಟರ್‌ಗಳ (SQM) ಎಂಪನೆಲ್‌ಮೆಂಟ್‌ಗಾಗಿ ಅರ್ಜಿ ಆಹ್ವಾನ 05.01.2022 0.1 ಅಧಿಸೂಚನೆ
0.1 ಅರ್ಜಿ ನಮೂನೆ
ಎಂ.ಜಿ.ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣಿ. 17.12.2021 6 ಅಧಿಸೂಚನೆ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಟಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಜಿಲ್ಲೆಗಳಲ್ಲಿ ರಚಿತವಾಗಿರುವ ಒಂಬುಡ್ಸ್‌ಮನ್‌ರವರ ಹುದ್ದೆಗಳನ್ನು ಆಯ್ಕೆ ಮೂಲಕ ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 13.12.2021 1.5 ಅಧಿಸೂಚನೆ
ಎಂ.ಜಿ.ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣಿ. 10.11.2021 0.9 ಅಧಿಸೂಚನೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ರಾಜ್ಯ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು
ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
07.09.2021 0.9 ಅಧಿಸೂಚನೆ
0.2 ಅರ್ಜಿ ನಮೂನೆ - ರಾಜ್ಯ
0.2 ಅರ್ಜಿ ನಮೂನೆ - ಜಿಲ್ಲೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ರಾಜ್ಯ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. 31.07.2021 1.3 ಅಧಿಸೂಚನೆ
0.2 ಅರ್ಜಿ ನಮೂನೆ - ರಾಜ್ಯ
0.2 ಅರ್ಜಿ ನಮೂನೆ - ಜಿಲ್ಲೆ
ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ರಾಜ್ ಸಂಸ್ಥೆಗಳು, ಸಾರ್ವಜನಿಕ ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆ ನಿವಾರಣಿಗಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 295ಎರ ಉಪಬಂಧದನ್ವಯ ಕೆಳಕಂಡ ಜಿಲ್ಲೆಗಳಿಗೆ ಸಾರ್ವಜನಿಕ ಕುಂದು ಕೊರತೆ ನಿವಾರಣಾ ಪ್ರಾಧಿಕಾರಿಗಳ ಹುದ್ದೆಗಳನ್ನು ಆಯ್ಕೆ ಮೂಲಕ ನೇಮಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 24.06.2021 0.14 ಪ್ರಕಟಣೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. 19.06.2021 1.07 ಅಧಿಸೂಚನೆ
0.04 ಅರ್ಜಿ ನಮೂನೆ - ಜಿಲ್ಲೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. 25.05.2021 0.7 ಅಧಿಸೂಚನೆ
0.04 ಅರ್ಜಿ ನಮೂನೆ - ರಾಜ್ಯ
0.04 ಅರ್ಜಿ ನಮೂನೆ - ಜಿಲ್ಲೆ
Hiring of Auditing Service firm/ Organization for SBM(G) & JJM scheme under RDW&SD. 21.04.2021 0.04 LoI
0.3 ToR

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

05.04.2021 1.0 ಅಧಿಸೂಚನೆ
0.2 ಅರ್ಜಿ ನಮೂನೆ - ರಾಜ್ಯ
0.2 ಅರ್ಜಿ ನಮೂನೆ - ಜಿಲ್ಲೆ
0.03 ಲ್ಯಾಬ್‌ ವಿವರ

ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (MGNREGS), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಹುದೆ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ.

16.03.2021 0.6 ತಿದ್ದುಪಡ್ಡಿ
09.03.2021 1.04 ಅಧಿಸೂಚನೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

02.02.2021 0.95 ಅಧಿಸೂಚನೆ
0.24 ಅರ್ಜಿ ನಮೂನೆ - ರಾಜ್ಯ
0.24 ಅರ್ಜಿ ನಮೂನೆ - ಜಿಲ್ಲಾ

ToR for REMOTE MONITORING SYSTEM OF Water Purification Plants

06.01.2021 0.54 ವೀಕ್ಷಿಸಿ

Empanelment of an Agency or an Independent Film-Maker for production of Short Videos /Documentary Films/ Graphics Visuals Presentation.

31.12.2020 1.0 ವೀಕ್ಷಿಸಿ

ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಚ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

23.12.2020 1.0 ಅಧಿಸೂಚನೆ
0.24 ಅರ್ಜಿ ನಮೂನೆ - ರಾಜ್ಯ
0.24 ಅರ್ಜಿ ನಮೂನೆ - ಜಿಲ್ಲಾ

ಗ್ರಾಮೀಣಾಭಿವೃದ್ದಿ ಆಯುಕ್ತಾಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ GIS, NRM, Livelihood (CFP) ಪರಿಣಿತರ ಸೇವೆ ಪಡೆಯಲು ಪ್ರಕಟಣೆ

07.09.2020 3.28 ಅಧಿಸೂಚನೆ

ಗ್ರಾಮೀಣಾಭಿವೃದ್ದಿ ಆಯುಕ್ತಾಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ Software Developer & Mobile Application Developer ಪರಿಣಿತರ ಸೇವೆ ಪಡೆಯಲು ಪ್ರಕಟಣೆ

02.09.2020 1.61 ಅಧಿಸೂಚನೆ

ಗ್ರಾಮೀಣಾಭಿವೃದ್ದಿ ಆಯುಕ್ತಾಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ Information, Education and Communication (IEC) ಪರಿಣಿತರ ಸೇವೆ ಪಡೆಯಲು ಪ್ರಕಟಣೆ

03.09.2020 1.95 ಅಧಿಸೂಚನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆಯ ಇ-ಆಡಳಿತ ಕಛೇರಿಯಲ್ಲಿ ಖಾಲಿಯಿರುವ Account Expert  ಹುದ್ದೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಆಹ್ವಾನಿಸಿರುವ ಪ್ರಕಟಣೆ.

18.08.2020 0.7 ಅಧಿಸೂಚನೆ
0.24 ಅರ್ಜಿ ನಮೂನೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್‌ ಹಾಗು ಸ್ವಚ್ಛ ಭಾರತ್ ಮಿಷನ್‌ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗು ಜಿಲ್ಲೆಗಳಲ್ಲಿ ಖಾಲಿಯಿರುವ ತಾತ್ಕಾಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳಲು ಅರ್ಜಿ.

14.08.2020 3.94 ಅಧಿಸೂಚನೆ
0.24 ಅರ್ಜಿ ನಮೂನೆ - ರಾಜ್ಯ 
0.24 ಅರ್ಜಿ ನಮೂನೆ - ಜಿಲ್ಲಾ 
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ - ಒಂಬುಡ್ಸ್ ಮನ್‌ ಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿರುವ ಪ್ರಕಟಣೆ. 13.08.2020 1.02 ವೀಕ್ಷಿಸಿ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ- ಓಂಬುಡ್ಸ್‌ ಮನ್‌ ಮೇಲ್ಮನವಿ ಪ್ರಾಧಿಕಾರದ ಸದಸ್ಯರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿರುವ ಪ್ರಕಟಣೆ. 13.08.2020 1.00 ವೀಕ್ಷಿಸಿ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗು ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗು ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. 22.05.2020 0.078 ಅಧಿಸೂಚನೆ
0.012 ಅರ್ಜಿ ನಮೂನೆ - ರಾಜ್ಯ ಸಮಾಲೋಚಕರು
0.012 ಅರ್ಜಿ ನಮೂನೆ - ಜಿಲ್ಲಾ ಸಮಾಲೋಚಕರು
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. 21.04.2020  0.79 ಪತ್ರಿಕಾ ಪ್ರಕಟಣೆ
0.01 ಅರ್ಜಿ ನಮೂನೆ
ಮಹಾತ್ಮ ಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಗಳಿಗೆ ಹೊರಗುತ್ತಿಗೆ ಆಧಾರದ ಮೇರೆಗೆ ತಾಂತ್ರಿಕ ಸಹಾಯಕರು (ಅರಣ್ಯೀಕರಣ/ಕೃಷಿ/ತೋಟಗಾರಿಕೆ/ರೇಷ್ಮೆ) ಹುದ್ದೆಗಳಿಗೆ ಸಿಬ್ಬಂದಿಗಳ ಸೇವೆ ಪಡೆಯಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನ. 15.04.2020  1.81  ವೀಕ್ಷಿಸಿ
ಮಹಾತ್ಮ ಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಂತ್ರಿಕ ಸಹಾಯಕರು (ಅರಣ್ಯೀಕರಣ/ಕೃಷಿ/ತೋಟಗಾರಿಕೆ/ರೇಷ್ಮೆ) ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಬಗ್ಗೆ . 15.04.2020  1.89  ವೀಕ್ಷಿಸಿ

 

ಇತ್ತೀಚಿನ ನವೀಕರಣ​ : 03-08-2023 02:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080